ಕಾನಹೊಸಹಳ್ಳಿ: ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲು…!!!

ಕಾನಹೊಸಹಳ್ಳಿ: ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲು
ಕೂಡ್ಲಿಗಿ ತಾಲೂಕು ವಿಜಯನಗರ ಜಿಲ್ಲೆ ಕಾನಹೊಸಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ಕುಮತಿ ಗ್ರಾಮದಲ್ಲಿ ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ದೈವ ಘಟನೆ ಕುಮತಿ ಗ್ರಾಮದಲ್ಲಿ ಮಂಗಳವಾರ ಜರುಗಿದೆ ಕುಮತಿ ಗ್ರಾಮದ ಸಾಗರ್ ( 14) ಗುರು (14) ವಿನಯ್ (11) ಮೃತ ಯುವಕರು ಇವರಲ್ಲಿ ಇಬ್ಬರು ಸಹೋದರನಾಗಿದ್ದಾನೆ ಓರ್ವ ಬಾಲಕ ಸ್ನೇಹಿತ ನಾಗಿದ್ದಾನೆ ಮೂವರು ಎಂಟನೇ ತರಗತಿ ಓದುತ್ತಿದ್ದಾರೆ ಎಂದು ತಿಳಿದು ಬಂದಿದೆ ಸ್ಥಳಕ್ಕೆ ಕಾನಹೊಸಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು…


ವರದಿ: ಅನಿಲ್ ಕುಮಾರ್ ಹುಲಿಕುಂಟೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *