ದಿನಾಂಕ 19 10 2024ರಂದು ನರಸಿಂಹಗಿರಿ ಗ್ರಾಮದಲ್ಲಿ ವಾಲ್ಮೀಕಿ ಜಯಂತಿ ಅಂಗವಾಗಿ ಕಾರ್ಯಕ್ರಮದ ಉದ್ಘಾಟನೆಯನ್ನು ಸನ್ಮಾನ್ಯ ಎನ್.ಟಿ ತಮ್ಮಣ್ಣ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಎಸ್ ವೆಂಕಟೇಶ್ ರವರು, ಮಾಜಿ ತಾಲೂಕು ಪಂಚಾಯತಿ ಉಪಾಧ್ಯಕ್ಷರಾದ ಎನ್.ಪಿ ಮಂಜುನಾಥ್ ಅವರು ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಗೂ ಎಲ್ಲ ಗ್ರಾಮದ ಹಿರಿಯ ಮುಖಂಡರ ಸಮ್ಮುಖದಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು…

ವರದಿ. ಅನಿಲ್ ಕುಮಾರ್, ಹುಲಿಕುಂಟೆ
