ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ನಿಂಬಳಗೆರೆ ಶ್ರೀ ಕಲ್ಲೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಜವಾಲಾಲ್ ನೆಹರು ಅವರ ಜನ್ಮದಿನವನ್ನು ತುಂಬಾ ವಿಜೃಂಭಣೆಯಿಂದ ಆಚರಿಸಿ ಮಕ್ಕಳಿಗೆ ಸಿಹಿ ವಿತರಣೆಯನ್ನು ಕೊಡಲಾಯಿತು. ಶಾಲೆಯ ಕಾರ್ಯದರ್ಶಿಗಳಾದ ಎಸ್ ವೀರಣ್ಣ ಸರ್ ಅವರು ಮಕ್ಕಳ ಹಕ್ಕುಗಳ ಬಗ್ಗೆ ಮತ್ತು ಮಕ್ಕಳ ಕುರಿತಾಗಿ ಹಿತನುಡಿಗಳನ್ನು ಹೇಳಿ ಜವಾಲಾಲ್ ನೆಹರು ಅವರ ಜೀವನ ಚರಿತ್ರೆ ಬಗ್ಗೆ ತಿಳಿಸಿಕೊಟ್ಟರು…
ವರದಿ. ಅನಿಲ್ ಕುಮಾರ್ ಹುಲಿಕುಂಟೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030