ಕೊಟ್ಟ ಮಾತಿಗೆ ತಪ್ಪಿ ನಡೆಯದ ಬಡವರ ಕಣ್ಣಪ್ಪ- ಡಾ. ಶ್ರೀನಿವಾಸ್. ಎನ್.ಟಿ…!!!

Listen to this article

ಕೊಟ್ಟ ಮಾತಿಗೆ ತಪ್ಪಿ ನಡೆಯದ ಬಡವರ ಕಣ್ಣಪ್ಪ- ಡಾ. ಶ್ರೀನಿವಾಸ್. ಎನ್.ಟಿ…

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ ಡಾ‌. ಶ್ರೀನಿವಾಸ್. ಎನ್. ಟಿ. ಅವರು ಎಂದಿನಂತೆ ಕಣ್ಣಿನ ತಪಾಸಣೆ ಮಾಡಿ ದಿ; 14-11-2024 ರಂದು ವಿಜಯ ನಗರ ಜಿಲ್ಲೆಯ ಅಶ್ವಿನಿ ಕಣ್ಣಿನ ಆಸ್ಪತ್ರೆಯಲ್ಲಿ ತಮ್ಮ ವೈಯಕ್ತಿಕ ಖರ್ಚಿನಿಂದ ಬಡ ಜನರಿಗೆ ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಅನುಕೂಲ ಮಾಡಿಕೊಟ್ಟರು. ಆ ಹಿನ್ನೆಲೆಯಲ್ಲಿ ಶಾಸಕರು ಜನರ ಪ್ರೀತಿ ಮತ್ತು ವಿಶ್ವಾಸಕ್ಕೆ ಕಾರಣವಾಗಿ ಹತ್ತಿರವಾದರು. ‌ವಿಧಾನ ಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ  ಆರೋಗ್ಯಕ್ಕಾಗಿ ನಾನು ಗ್ಯಾರಂಟಿ ಎಂಬ ಕೊಟ್ಟ ಮಾತಿನಂತೆ ಹಗಲು – ಇರಳು ಎನ್ನದೇ ದಿನ ನಿತ್ಯ ತಮ್ಮ ಕ್ಷೇತ್ರದಲ್ಲಿ ವಿವಿಧ ಆರೋಗ್ಯ ಸಮಸ್ಯೆಯಲ್ಲಿ ಬಳಲುತ್ತಿರುವ ಯಾವುದೇ ಭೇದ – ಭಾವ ವಿಲ್ಲದೇ ನೂರಾರು ಜನರ ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸಿ ಈ ನೆಲದ ಮಣ್ಣಿನ ಮಗನ ಕೀರ್ತಿಗೆ ಪಾತ್ರರಾಗುತ್ತಿರುವುದನ್ನು ನಾವು ಎಲ್ಲರೂ ನೆನಪಿಸಿಕೊಳ್ಳಬೇಕು….

ವರದಿ. ಅನಿಲ್ ಕುಮಾರ್ ಹುಲಿಕುಂಟೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend