ಶ್ರೀ ಪಾಂಡುರಂಗನ ಸನ್ನಿಧಿಯಲ್ಲಿ ಹುಲಿಕುಂಟೆ ಗ್ರಾಮದ ಭಕ್ತಾದಿಗಳು
ಮಹಾರಾಷ್ಟ್ರದ ಪಂಢರಾಪುರದ ವಿಠ್ಠಲ, ವಿಠೋಬಾ ಮತ್ತು ಪಾಂಡುರಂಗ ಎಂದೂ ಪರಿಚಿತನಿರುವ ಶ್ರೀ ಪಾಂಡುರಂಗನ ದರ್ಶನಕ್ಕೆ ಕೂಡ್ಲಿಗಿ ತಾಲೂಕಿನ ಹುಲಿಕುಂಟೆ ಗ್ರಾಮದ ಪುರುಷ, ಮಹಿಳಾ ಭಕ್ತಾದಿಗಳು ರಂಗನಾಥನ ಸನ್ನಿಧಿಗೆ ಮುಖ್ಯವಾಗಿ ಭಾರತದ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಆಂಧ್ರ ಪ್ರದೇಶಗಳಲ್ಲಿ ಆರಾಧಿಸಲಾಗುವ ಒಬ್ಬ ಹಿಂದೂ ದೇವರು. ಅವನನ್ನು ಸಾಮಾನ್ಯವಾಗಿ ಹಿಂದೂ ವಿಷ್ಣು ಅಥವಾ ಅವನ ಅವತಾರನಾದ ಕೃಷ್ಣ ಅಥವಾ, ಪ್ರಾಸಂಗಿಕವಾಗಿ, ಅವನ ಅವತಾರ ಬುದ್ಧನ ಒಂದು ಸ್ವರೂಪವೆಂದು ಪರಿಗಣಿಸಲಾಗುತ್ತದೆ. ಕೆಲವೊಮ್ಮೆ ಅವನನ್ನು ಶಿವನೊಂದಿಗೂ ಸಂಬಂಧಿಸಲಾಗುತ್ತದೆ. ವಿಠ್ಠಲನನ್ನು ಹಲವುವೇಳೆ, ಸೊಂಟದ ಮೇಲೆ ಕೈಯಿಟ್ಟುಕೊಂಡು ಒಂದು ಇಟ್ಟಿಗೆಯ ಮೇಲೆ ನಿಂತಿರುವ, ಕೆಲವೊಮ್ಮೆ ಅವನ ಮುಖ್ಯ ಪತ್ನಿಯಾದ ರಖುಮಾಯಿ (ರುಕ್ಮಿಣಿ) ಜೊತೆಯಲ್ಲಿರುವಂತೆ, ಒಬ್ಬ ಕಪ್ಪು ಬಣ್ಣದ ಬಾಲಕನನ್ನಾಗಿ ಚಿತ್ರಿಸಲಾಗುತ್ತದೆ. ಪಾಂಡುರಂಗನ ದರ್ಶನ ಪಡೆಯಲಿಕ್ಕೆ ಹುಲಿಕುಂಟೆ ಗ್ರಾಮದಿಂದ ಸುಮಾರು 40-45 ಜನ ಭಕ್ತರು ದರ್ಶನ ಪಡೆದು ಮುಡಿ ಕೊಟ್ಟು ಹೊಳೆಯಲ್ಲಿ ಸ್ನಾನಮಾಡಿ ರಂಗನನ್ನು ಸ್ಮರಿಸುತ್ತ ಭಕ್ತಿಮೇರೆದರು…
ವರದಿ:- ಅನಿಲ್ ಕುಮಾರ್ ಹುಲಿಕುಂಟೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030