ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ಸಮೀಪದ ಹುಲಿಕೆರೆ ಗ್ರಾಮದ ಸೊನ್ನಮರಡಿ ವೀರಭದ್ರೇಶ್ವರ ರಥೋತ್ಸವ ಇಂದು ವಿಜೃಂಭಣೆಯಿಂದ ನೆರವೇರಿತು.
ಸಕಲ ವಾದ್ಯ ಹಾಗೂ ನಂದಿಕೋಲು ಕುಣಿತ ಮತ್ತು ಶ್ರೀಸ್ವಾಮಿಯ ಮೆರವಣಿಗೆ ಹಾಗೂ ನಿನ್ನೆ ನಡೆದ ಕಾರ್ತಿಕೋತ್ಸವದಲ್ಲಿ ಊರಲ್ಲಿ ಮೆರವಣಿಗೆ ಮುಖಂತರ ಹುಲಿಕೆರೆಯ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತಸಾಮೋಹದಲ್ಲಿ ಇಂದು ಸೊನ್ನಮರಡಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ರತೋತ್ಸವ ನೆರವೇರಿತು..
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030