ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ವಾಹನ ಡಿಕ್ಕಿ ಚಿರತೆಸಾವು…!!!

ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ವಾಹನ ಡಿಕ್ಕಿ ಚಿರತೆಸಾವು…
ವಿಜಯ ನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50 ಬಣವಿಕಲ್ಲು ಹಾಗೂ ಅಮಲಾಪುರ ಮಧ್ಯ ಇರುವ ಜರ್ಮಲಿ ಕಾಯ್ದಿಟ್ಟ ಅರಣ್ಯ ಪ್ರದೇಶಕ್ಕೆ ರಸ್ತೆ ದಾಟಲು ಪ್ರಯತ್ನಿಸುವಾಗ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಆದ ಪರಿಣಾಮ ಹೊಟ್ಟೆಯ ಕರುಳು ಹೊರಗೆ ಬಂದಿದ್ದು ಚಿರತೆ ಮುಖ ಸಂಪೂರ್ಣ ನುಚ್ಚುಗುಜ್ಜಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ ಇದು ಎರಡು ವರ್ಷ ಪ್ರಾಯದ ಹೆಣ್ಣು ಚಿರತೆ ಎಂದು ತಿಳಿದು ಬಂದಿದೆ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಪಶು ವೈದ್ಯರು ಭೇಟಿ ನೀಡಿ ಚಿರತೆಯ ಶವ ಪರೀಕ್ಷೆ ನಡೆಸಿದ್ದಾರೆ…

ವರದಿ: ಅನಿಲ್ ಕುಮಾರ್ ಹುಲಿಕುಂಟೆ .

Leave a Reply

Your email address will not be published. Required fields are marked *