ರಾಯಚೂರು
ತಾಯಿ ಮಗ ಇಬ್ಬರು ಬಾವಿಗೆ ಬಿದ್ದು ಮೃತ ಪಟ್ಟಿರುವ ಘಟನೆ ರಾಯಚೂರು ತಾಲೂಕಿನ ಮಲೆಯಾಬಾದ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಸಂಜು ಮತ್ತು ತಾಯಿ ರಾಧಮ್ಮ ಎಂದು ಗುರುತಿಸಲಾಗಿದೆ ಬಾವಿಗೆ ಬಿದ್ದ ಮಗನನ್ನು ರಕ್ಷಿಸಲು ಹೋದ ತಾಯಿಯು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಸ್ಥಳೀಯರು ಇಬ್ಬರ ಮೃತ ದೇಹವನ್ನು ಬಾವಿಯಿಂದ ಹೊರತೆಗೆದಿದ್ದಾರೆ…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030