ಶಾಲಾ ಮಕ್ಕಳೊಂದಿಗೆ ಗಣೇಶನ ಹಬ್ಬ ಆಚರಿಸಿದ ಶಾಸಕ – ಡಾ. ಶ್ರೀನಿವಾಸ್. ಎನ್. ಟಿ
ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ನರಸಿಂಹಗಿರಿ ಗ್ರಾಮದಲ್ಲಿ ದಿ; 07-09-24 ರಂದು ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್.ಟಿ. ಅವರು ಶ್ರೀ ಗಣೇಶನ ದರ್ಶನ ಪಡೆದು ರಾತ್ರಿ ಪಾಠ ಶಾಲೆಯ ಮಕ್ಕಳೊಂದಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಶ್ರೀ ಗಣಪತಿ ದೈವದ ಆಶೀರ್ವಾದ ನಿಮ್ಮ ಮೇಲೆ ಇರಲಿದೆ. ನೀವು ಶ್ರದ್ಧೆ ಮತ್ತು ನಿಷ್ಠೆಯಿಂದ ವಿದ್ಯೆ ಕಲಿತು ಸ್ವಾಭಿಮಾನದ ಬದಕನ್ನು ರೂಪಿಸಿಕೊಳ್ಳಲು ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ ಎಂದೂ ಕರೆನೀಡಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು, ಯುವಕರು, ಮಕ್ಕಳು ಉಪಸ್ಥಿತರಿದ್ದರು…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ
