ವಿಭಾಗ ಮಟ್ಟಕ್ಕೆ ಆಯ್ಕೆಯಾದ ಬಣವಿಕಲ್ಲು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ…!!!!

Listen to this article

ಕ್ರೀಡೆಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಬಣವಿಕಲ್ಲು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ !!!! ಕೂಡ್ಲಿಗಿ ; ವಿಜಯನಗರ ಜಿಲ್ಲೆ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ತಾಲೂಕಿನ ಬಣವಿಕಲ್ಲು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಹೊಸಪೇಟೆಯಲ್ಲಿ ನಡೆದ ಬಾಲಕರ ಬಾಲ್ ಬ್ಯಾಡ್ಮಿಂಟನ್ ಆಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ …

ವರದಿ, ಎಂ, ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend