ಈ ದಿನ ಕಕ್ಕುಪ್ಪಿ ಗ್ರಾಮ ಪಂಚಾಯಿತಿಯ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಈ ದಿನ ಅವಿರೋಧವಾಗಿ ಬಿ ಸಿದ್ದಮ್ಮ ಇವರು ಆಯ್ಕೆಯಾಗಿದ್ದಾರೆ ಕಕುಪ್ಪಿ ಗ್ರಾಮ ಪಂಚಾಯಿತಿಯಲ್ಲಿ ಇಂದು ನಡೆದ ಚುನಾವಣೆ ಯಲ್ಲಿ ಸಿದ್ದಮ್ಮ ಬಣಕಾರ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆ ಆಗಿರುತ್ತಾರೆ ಆಯ್ಕೆ ಯಾದ ನಂತರ ಮಾತನಾಡಿ ನಮ್ಮ ಪಂಚಾಯತ್ ವ್ಯಾಪ್ತಿಗೆ ಬರುವ ಎಲ್ಲಾ ಹಳ್ಳಿಗಳಿಗೆ ಮುಲಭೂತ ಸೌಕರ್ಯ ಒದಗಿಸಿ ಮತ್ತು ಪಂಚಾಯಿತಿ ವ್ಯಾಪ್ತಿಯಲ್ಲಿ ನ್ಯರ್ಮಲ್ಲ್ಯ ಕ್ಕೆ ಹೆಚ್ಚು ಒತ್ತು ಕೊಡುವೆ ಎಂದರು ಈ ಸಂದರ್ಭದಲ್ಲಿ ಉಪಾಧ್ಯಕ್ಷರು ಹಾಗೂ ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಅಧಿಕಾರಿಗಳು ಹಾಜರಿದ್ದರು…
ವರದಿ. ಎಂ. ಬಸವರಾಜ್ ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030