ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನಲ್ಲಿ ಮಾಜಿ ದೇವದಾಸಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಕೊಟ್ಟೂರು ತಾಲೂಕು ಆರೋಗ್ಯ ಕೇಂದ್ರದಲ್ಲಿ ಮಾಡಲಾಯಿತು ಮಾಜಿ ದೇವದಾಸಿ ಪುನರ್ವಸತಿ ಯೋಜನೆ ಅಧಿಕಾರಿಗಳಾದ ನಾರಾಯಣ ಸರ್ ಮತ್ತು ಆರೋಗ್ಯ ಅಧಿಕಾರಿಗಳಾದ ಪಿಬಿ ನಾಯಕ್ ರಾಜ್ಯ ಡಾ// ಕೋಮಲ ಮೇಡಂ ಕಾರ್ಯದರ್ಶಿಗಳಾದ ರೇಣುಕಮ್ಮ ಕೊಟ್ಟೂರು ತಾಲೂಕು ದೇವದಾಸಿ ಸಂಘಟನೆ ತಾಲೂಕ್ ಅಧ್ಯಕ್ಷರು ಬಿ ರೇಣುಕಮ್ಮ ಶಿವರಾಜ್ ಸರ್ ಮನೋಜ್ ಸರ್ 50ಕ್ಕೂ ಹೆಚ್ಚು ದೇವದಾಸಿ ಮಹಿಳೆಯರು ಭಾಗವಹಿಸಿದ್ದರುಮತ್ತು ವಿವಿಧ ಸೌಲಭ್ಯಗಳ ಬಗ್ಗೆ ಸಂಘಟನೆ ಮತ್ತು ಅಧಿಕಾರಿಗಳಿಂದ ಮಾಹಿತಿ ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವುಮೆನ್ ಇವರಿಂದ ಮಾಹಿತಿಯನ್ನು ನೀಡಲಾಯಿತು ಮತ್ತು ಸಂಘಟನೆಯಿಂದ ಮಾಚಿದೇವ ದಾಸಿ ಮಹಿಳೆಯರಿಗೆ ಮಾಶಾಸನ ಮನೆ ಮಕ್ಕಳಿಗೆ ಸರ್ಕಾರಿ ನೌಕರಿ ಮಕ್ಕಳಿಗೆ ಓದಲಿಕ್ಕ ಸರ್ಕಾರದಿಂದ ಸೌಲಭ್ಯ ಕಲ್ಪಿಸಿ ಕೊಡಬೇಕು ರೂ.1 ಲಕ್ಷ ಸಹಾಯಧನ ಕೊಡಬೇಕು ಎರಡು ಎಕರೆ ಭೂಮಿ ಕೊಡಬೇಕು ಮತ್ತು ದೇವದಾಸಿ ಪದ್ಧತಿ ನಿರ್ಮೂಲನೆ ಆಗಬೇಕು ಗಂಡು ಹೆಣ್ಣು ಭೇದವಿಲ್ಲದೆ ದೇವದಾಸಿ ಮಕ್ಕಳಿಗೆ ಮದುವೆಯ ಪ್ರೋತ್ಸಾಹ ಧನ 5 ಲಕ್ಷ ನೀಡಬೇಕು ಎಂದು ರೇಣುಕಾ ಇವರು ತಿಳಿಸಿದರು…
ವರದಿ. ಎಂ. ಬಸವರಾಜ್ ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030