ಕೂಡ್ಲಿಗಿ ತಾಲೂಕಿನಲ್ಲಿ ಈ ದಿನ ರಾಜ್ಯಾಧ್ಯಕ್ಷರಾದ ಎಸ್ ಯಶೋಧಾ ಇವರ ನೇತೃತ್ವದಲ್ಲಿ ಅಖಿಲ ಭಾರತೀಯ ರೈತ ಪಾರ್ಟಿ ಪದಾಧಿಕಾರಿಗಳ ಆಯ್ಕೆ ನಡೆಯಿತು ಪ್ರವಾಸಿ ಮಂದಿರದಲ್ಲಿ ಈ ದಿನ ಉಪಾಧ್ಯಕ್ಷರಾದ ಶಿವಾನಂದ ಸ್ವಾಮಿ ಪ್ರಧಾನ ಕಾರ್ಯದರ್ಶಿಗಳಾದ ಎಂ ಬಸವರಾಜ್ ಕಕ್ಕುಪ್ಪಿ ಇವರ ನೇತೃತ್ವದಲ್ಲಿ ಕೂಡ್ಲಿಗಿ ತಾಲೂಕು ಪದಾಧಿಕಾರಿಗಳ ಆಯ್ಕೆ ನಡೆಯಿತು ಚನ್ನಬಸಪ್ಪ ಮಹಿಳಾ ತಾಲೂಕು ಅಧ್ಯಕ್ಷರಾಗಿ ಟೀ ಭಾಗ್ಯ ಉಪಾಧ್ಯಕ್ಷರಾಗಿ ವೀರಭದ್ರಪ್ಪ ಉಪಾಧ್ಯಕ್ಷರಾಗಿ ಯಮುನಮ್ಮ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಕೆ ಕೃಷ್ಣ ಕೂಡ್ಲಿಗಿ ಮತ್ತು ಕೂಡ್ಲಿಗಿ ತಾಲೂಕು ಉಪಾಧ್ಯಕ್ಷರಾಗಿ ರಮೇಶ್ ಕೂಡ್ಲಿ ಗೆ ಇನ್ನು ಹಲವಾರು ಪದಾಧಿಕಾರಿಗಳ ಆಯ್ಕೆ ನಡೆಯಿತು ಕೂಡ್ಲಿಗಿ ತಾಲೂಕಿನಲ್ಲಿ ಅತ್ಯಂತ ಪ್ರಬಲವಾದ ಸಂಘಟನೆಯನ್ನು ಮಾಡುವುದರ ಮೂಲಕ ಎಲ್ಲಾ ಹಳ್ಳಿಗಳಲ್ಲಿ ರೈತರ ಕಷ್ಟಗಳಿಗೆ ಸ್ಪಂದಿಸುತ್ತ ಮಹಿಳೆಯರ ಸಬಲೀಕರಣದತ್ತ ಹೆಜ್ಜೆ ಹಾಕಬೇಕು ಎಂದು ರಾಜ್ಯಾಧ್ಯಕ್ಷರಾದ ಎಸ್ ಯಶೋಧಯವರು ತಿಳಿಸಿದರು ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ನಾವು ಸಂಘಟನೆ ಅನಿವಾರ್ಯ ಎಂದು ತಿಳಿಸಿದರು…
ವರದಿ. ಎಂ. ಬಸವರಾಜ್ ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030