ಹಗರಿಬೊಮ್ಮನಹಳ್ಳಿಯಲ್ಲಿ ಅಖಿಲ ಭಾರತೀಯ ರೈತ ಪಾರ್ಟಿ ರಾಜ್ಯ ಅಧ್ಯಕ್ಷರಾದ ಯಶೋದ ಮತ್ತು ಉಪಾಧ್ಯಕ್ಷರಾದ ಶಿವಾನಂದ ಸ್ವಾಮಿ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎಂ ಬಸವರಾಜ್ ಇವರ ನೇತೃತ್ವದಲ್ಲಿ ಸಭೆ ನಡೆಸಿ ಹಗರಿಬೊಮ್ಮನಹಳ್ಳಿ ಮಹಿಳಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ಮಂಗಳಾ ಇವರನ್ನು ಅಧ್ಯಕ್ಷರನ್ನಾಗಿ ಹನುಮಂತಮ್ಮ ಇವರು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಕೂಡ್ಲಿಗಿ ತಾಲೂಕ ಅಧ್ಯಕ್ಷರಾದ ಚನ್ನಬಸಪ್ಪ ಉಪಾಧ್ಯಕ್ಷರಾದ ವೀರಭದ್ರಪ್ಪ ಮಹಿಳಾ ಕೂಡ್ಲಿಗಿ ತಾಲೂಕ ಅಧ್ಯಕ್ಷರಾದ ಟಿ ಭಾಗ್ಯಮ್ಮ ಉಪಾಧ್ಯಕ್ಷರಾದ ಯಮುನಮ್ಮ ಅಂಬಿಕಾ ಇನ್ನು ಅನೇಕ ಜಿಲ್ಲಾ ಪದಾಧಿಕಾರಿಗಳು ಮತ್ತು ತಾಲೂಕು ಪದಾಧಿಕಾರಿಗಳು ಭಾಗವಹಿಸಿದ್ದರು…
ವರದಿ. ಎಂ. ಬಸವರಾಜ್ ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030