ಕನ್ನಡ ಫಿಲಂ ಚೇಂಬರ್ ಸಂಸ್ಥೆಯ ತಾಲೂಕು ಅಧ್ಯಕ್ಷರಾಗಿ ಸಿ.ಶಿವಪ್ರಕಾಶ್ ಆಯ್ಕೆ.
ಕೊಟ್ಟೂರು.
ಕನ್ನಡ ಫಿಲಂ ಚೇಂಬರ್ ಸಂಸ್ಥೆಯ ಕೊಟ್ಟೂರು ತಾಲೂಕು ಘಟಕ ಅಧ್ಯಕ್ಷರಾಗಿ ಸಿ.ಶಿವಪ್ರಕಾಶ್ ಆಯ್ಕೆ.
ಕನ್ನಡ ಫಿಲಂ ಚೇಂಬರ್ ಸಂಸ್ಥೆಯ ರಾಜ್ಯಾಧ್ಯಕ್ಷರು ಎಂ.ಎಸ್.ರವೀಂದ್ರ ನ-23 ರಂದು ವಿಜಯನಗರ. ಜಿಲ್ಲಾ ಕೊಟ್ಟೂರು ತಾಲೂಕು ಘಟಕದ ಅಧ್ಯಕ್ಷರ ಆಯ್ಕೆ ಪತ್ರ ನೀಡಿ ರಾಜ್ಯ ಸಮಿತಿ ಮಾರ್ಗದರ್ಶನದಲ್ಲಿ ತಮಗೆ ವಹಿಸಿದ ಕಾರ್ಯವನ್ನು ಜವಾಬ್ದಾರಿ ಮತ್ತು ನಿಷ್ಠೆಯಿಂದ ನಡೆಸಿಕೊಂಡು ಹೋಗುವಂತೆ ಸೂಚಿಸಿದ್ದಾರೆ.
ಆಯ್ಕೆ ಪತ್ರಸ್ವೀಕರಿಸಿದ ಶಿವಪ್ರಕಾಶ್ ಅವರು ಪ್ರಾಮಾಣಿಕತೆಯಿಂದ ಸಂಸ್ಥೆ ವಹಿಸಿದ ಕಾರ್ಯಗಳನ್ನು ಮಾಡಿಕೊಂಡು ಅದರ ಬೆಳವಣಿಗೆಗೆ ಶ್ರಮಿಸುವುದಾಗಿ ಹೇಳಿದರು.
ಸಂಸ್ಥೆಯ ಪದಾಧಿಕಾರಿಗಳು ಹಾಗೂ ಶಿವಪ್ರಕಾಶ್ ಅವರ ಆಪ್ತರು ಅಭಿನಂದನೆ ತಿಳಿಸಿ ಶುಭ ಹಾರೈಸಿದರು…
ವರದಿ. ವಿನಾಯಕ ಕೊಟ್ಟೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030