ಕೊಟ್ಟೂರು ನಗರ ಘಟಕದ ಬಿಜೆಪಿ ನೂತನ ಅಧ್ಯಕ್ಷರಾಗಿ ಪಂಪಾಪತಿ ಅಂಗಡಿ ಆಯ್ಕೆ :
ಕೊಟ್ಟೂರು:
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಶ್ರೀ ಪಂಪಾಪತಿ ಅಂಗಡಿ,
ತಂದೆ ವೀರಭದ್ರಪ್ಪಅಂಗಡಿ.
ಇವರನ್ನ ಕೊಟ್ಟೂರು ನಗರ ಘಟಕದ ಬಿ.ಜೆ.ಪಿ ಅಧ್ಯಕ್ಷರನ್ನಾಗಿ ನಿಯುಕ್ತಿಗೊಳಿಸಲಾಗಿದೆ ಎಂದು
ಭಾರತೀಯ ಜನತಾ ಪಾರ್ಟಿಯ ಹಗರಿಬೊಮ್ಮನಹಳ್ಳಿ ಮಂಡಲ ಅಧ್ಯಕ್ಷರಾದ
ಶ್ರೀ ಬೆಣಕಲ್ ಪ್ರಕಾಶ್ ಕೆ.ಎಸ್. ರವರು ತಿಳಿಸಿದ್ದಾರೆ,
ಈ ಹೊಣೆಗಾರಿಕೆಯನ್ನು ಕೊಟ್ಟೂರು ನಗರ ಘಟಕದ ಬಿಜೆಪಿ ನೂತನ ಅದ್ಯಕ್ಷರಾದ ಶ್ರೀ ಪಂಪಾಪತಿ ಅಂಗಡಿ ರವರು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಸದೃಢಗೊಳಿಸುತ್ತಾ ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನ ಹೆಚ್ಚಿಸುವಲ್ಲಿ ಸತತ ಪ್ರಯತ್ನಿಸುತ್ತಾರೆ ಎಂದು ಆಶಿಸುತ್ತೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030