ಬಿ. ಎಡ್.ಜಮೀರ್ ಅಹ್ಮದ್ ಖಾನ್ ವಿರುದ್ಧ ಜೆ ಡಿ ಎಸ್ ಆಕ್ರೋಶ.
ಭಾರತ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕ ಸಚಿವರು ಹಾಗೂ ಜನತಾದಳ (ಜಾತ್ಯಾತೀತ) ಪಕ್ಷದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಹೆಚ್.ಡಿ. ಕುಮಾರಸ್ವಾಮಿರವರ ಬಗ್ಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರದ ಭಾಷಣದಲ್ಲಿ ಅವಹೇಳನಕಾರಿ ಹಾಗೂ. ಕರಿಯ ಎಂದು ಜನಾಂಗೀಯ ನಿಂದನೆ. ಹಾಗೂ ಅಸಭ್ಯ ಭಾಷೆ . ಬಳಸಿರುವ
ರಾಜ್ಯ ಕಾಂಗ್ರೇಸ್ ಸರ್ಕಾರದ ವಸತಿ, ವಕ್ಸ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವರಾದ ಬಿ.ಝಡ್. ಜಮೀರ್ ಅಹ್ಮದ್ ಖಾನ್‌ರವರ ವರ್ತನೆಯನ್ನು ಜನತಾದಳ (ಜಾತ್ಯಾತೀತ) ಪಕ್ಷವು ತೀವ್ರವಾಗಿ ಖಂಡಿಸುತ್ತದೆ.
ಬಿ.ಝಡ್. ಜಮೀರ್ ಅಹ್ಮದ್ ಖಾನ್‌ರವರನ್ನು ಸಚಿವ ಸಂಪುಟ ಸ್ಥಾನದಿಂದ ವಜಗೊಳಿಸಿ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕಾಗಿ . ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ . ಹಾಗೂ ರಾಜ್ಯಪಾಲವರನ್ನು.ಅವರನ್ನು ರಾಜ್ಯ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಕಾರ್ಯಧ್ಯಕ್ಷ ರಾಜು ನಾಯಕ ಅವರು ಒತ್ತಾಯಿಸಿದರು .. ಒಂದು ವೇಳೆ ಅವರ ವಿರುದ್ಧ ರಾಜೀನಾಮೆ ಪಡೆಯದಿದ್ದಲ್ಲಿ. ರಾಜ್ಯದ್ಯಂತ ಯುವ ಘಟಕದ ವತಿಯಿಂದ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು…
ವರದಿ. ಮಂಜುನಾಥ್, ಉಪ್ಪಾರ ಗಂಗಾವತಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030