ನೆನೆಪಿರಲ್ಲಿ ವಂದುಷ್ಟು ನಮ್ಮ ಹಿತಿಹಾಸ ಕರ್ನಾಟಕದ 31ನೇ ಜಿಲ್ಲೆಯಾಗದ ಬಗ್ಗೆ…!!!

Listen to this article

ನೆನೆಪಿರಲ್ಲಿ ವಂದುಷ್ಟು ನಮ್ಮ ಹಿತಿಹಾಸ

• ವಿಜಯನಗರ ಜಿಲ್ಲೆ ಭಾರತದ, ಕರ್ನಾಟಕ ರಾಜ್ಯದ ೩೧ನೇ ಜಿಲ್ಲೆ, ಇದು ಕಲ್ಯಾಣ -ಕರ್ನಾಟಕ ಪ್ರದೇಶದಲ್ಲಿದೆ.
ಈ ಪ್ರದೇಶವನ್ನು ಬಳ್ಳಾರಿ ಜಿಲ್ಲೆಯಿಂದ ಪ್ರತ್ಯೇಕಿಸಿ ಹೊಸ ಜಿಲ್ಲೆಯಾಗಿಸಲಾಯಿತು.

• ೨ನೇ ಅಕ್ಟೋಬರ್ ೨೦೨೧ ರಂದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತವಾಗಿ ಹೊಸ ಜಿಲ್ಲೆಯನ್ನು ಘೋಷಿಸಿದರು.

• ಪ್ರಸಿದ್ಧ ವಿಜಯನಗರ ಸಾಮ್ರಾಜ್ಯದ ಹಿಂದಿನ ರಾಜಧಾನಿಯ ನೆಲೆಯಾಗಿದೆ ಮತ್ತು ಅದರ ರಾಜಧಾನಿ ಹಂಪಿ, ಈಗ ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳಲ್ಲಿ ಒಂದಾಗಿದೆ. ವಿಜಯನಗರ ಸಾಮ್ರಾಜ್ಯ 1336 ರಿಂದೀಚೆಗೆ, ತುಂಗಭದ್ರಾನದಿಯ ದಂಡೆಯ ಮೇಲೆ ಮತ್ತು ದಕ್ಷಿಣ ಭಾರತದಲ್ಲಿ ದಕ್ಕನ್ನಿನಲ್ಲಿ ನೆಲೆಗೊಂಡಿತ್ತು.

• ಐತಿಹಾಸಿಕವಾಗಿ ಇದು ವಿಜಯನಗರ ಸಾಮ್ರಾಜ್ಯದ ಹಿಂದಿನ ರಾಜಧಾನಿಯಾಗಿತ್ತು ಹಂಪಿ ಮತ್ತು ವಿರೂಪಾಕ್ಷ ದೇವಸ್ಥಾನದ ಎಲ್ಲಾ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿದೆ .

• ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ ವಿಜಯನಗರವು, ಮದ್ರಾಸ್ ಪ್ರೆಸಿಡೆನ್ಸಿಯ ಭಾಗವಾಗಿತ್ತು. ಭಾರತದ ಸ್ವಾತಂತ್ರ್ಯದ ನಂತರ ರಾಜ್ಯಗಳ ರಚನೆಯ ಸಮಯದಲ್ಲಿ, ೧೯೫೩ರಲ್ಲಿ ಆಂಧ್ರಪ್ರದೇಶ ರಾಜ್ಯ ಅಸ್ತಿತ್ವಕ್ಕೆ ಬಂದಾಗ , ಈ ಪ್ರದೇಶವು ಮೈಸೂರು ರಾಜ್ಯದ ಬಳ್ಳಾರಿ ಜಿಲ್ಲೆಯ ಭಾಗವಾಗಿ ಸೇರ್ಪಡೆಗೊಂಡಿತು.

• ಪ್ರಸ್ತುತ ಈ ಜಿಲ್ಲೆಯು ಹೈದರಾಬಾದ್-ಕರ್ನಾಟಕ ಪ್ರದೇಶದ ಅಡಿಯಲ್ಲಿ ಬರುತ್ತದೆ,

೨೦೨೦ರಲ್ಲಿ ಬಳ್ಳಾರಿ ಜಿಲ್ಲೆಯಿಂದ ಆರು ತಾಲ್ಲೂಕುಗಳನ್ನು ಬೇರ್ಪಡಿಸಲಾಯಿತು…

ವರದಿ. ಶಿವಕುಮಾರ್ ಗುಡೇಕೋಟೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend