ವರದಿ. ಶಶಿಕುಮಾರ್ ಚಳ್ಳಕೆರೆ

ಜನವರಿ 31ನೇ ಭಾನುವಾರದ ಈ ದಿನದಿಂದ ಮೂರು ದಿನಗಳ ಕಾಲ ರಾಜ್ಯದಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಇಂದು ಚಳ್ಳಕೆರೆ ತಾಲೂಕು ಆಸ್ಪತ್ರೆಯಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಲಸಿಕೆ ಅಭಿನಯಕ್ಕೆ ಚಳ್ಳಕೆರೆ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಾಲನೆ ನೀಡಿದೆನು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಕೃಷ್ಣಮೂರ್ತಿ, ನಗರಸಭೆ ಉಪಾಧ್ಯಕ್ಷರಾದ ಜೈ ತುಂಬಿ ಮಾಲೀಕ ಸಾಬ್, ತಾಲೂಕು ಪಂಚಾಯಿತಿ ಅಧ್ಯಕ್ಷರಾದ ತಿಪ್ಪೇಸ್ವಾಮಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಮೇಶ್ ಗೌಡ, ತಾಲೂಕು ವೈದ್ಯಾಧಿಕಾರಿಗಳಾದ ಶ್ರೀಮತಿ ಪ್ರೇಮಸುಧಾ, ತಾಲ್ಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿಗಳಾದ ವೆಂಕಟೇಶ್, ತಾಲೂಕು ಪಂಚಾಯಿತಿ ಸದಸ್ಯರಾದ ವೀರೇಶ್, ಸಮರ್ಥ್ ರಾಯ್, ಮುಖಂಡರಾದ ಪಾಲಯ್ಯ ಕೃಷ್ಣಮೂರ್ತಿ, ಬೋರಣ್ಣ, ಡಿ ಸಿ ಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಸನ್ನಕುಮಾರ್, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
