ಇಂದು ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಜಿ ಎಸ್ ಮಂಜುನಾಥ್ ಅವರು ಚಿತ್ರದುರ್ಗ ನಗರದ ಅಂಬೇಡ್ಕರ್ ಮಂಟಪದಲ್ಲಿ ಆಯೋಜಿಸಿರುವ ಪೌರ ಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮವನ್ನು . ಉದ್ಘಾಟಿಸಿ ಮಾತನಾಡಿ ನಮ್ಮ ನಿಮ್ಮೆಲ್ಲರ ಆರೋಗ್ಯಕ್ಕೆ ಸ್ವಚ್ಛತೆ ಬಹು ಮುಖ್ಯವಾದದ್ದು ಸ್ವಚ್ಛತೆ ಕಾಪಾಡುವ ನಮ್ಮ ಪೌರಕಾರ್ಮಿಕರನ್ನು ನಾವು ನೀವೆಲ್ಲರೂ ಅವರನ್ನು ಗೌರವಿಸೋಣ ಎಂದರು ಈ ಸಮಾರಂಭದಲ್ಲಿ ಅಪಾರ ಜಿಲ್ಲಾಧಿಕಾರಿಗಳು ನಗರಸಭಾ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರ ಪೌರಾಯುಕ್ತರು ಪೌರಕಾರ್ಮಿಕರು ಇನ್ನು ಅನೇಕ ಇಲಾಖೆ ಅಧಿಕಾರಿಗಳು ಇದ್ದರು…
ವರದಿ. ಅನಿಲ್ ಕುಮಾರ್, ಹುಲಿಕುಂಟೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030