ಶ್ರೀ ಶ್ರೀ ಶ್ರೀ ಸದ್ಗುರು ಶಿವಲಿಂಗಾನಂದ ಸ್ವಾಮೀಜಿಯವರ 69 ನೇ ಹುಟ್ಟು ಹಬ್ಬ.
ಚಿತ್ರದುರ್ಗ ನಗರದ ಸಿದ್ದಾರೂಢ ಪರಂಪರೆಯ ಶ್ರೀ ಸದ್ಗುರು ಕಬೀರಾನಂದ ಆಶ್ರಯದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸದ್ಗುರು ಶಿವಲಿಂಗಾನಂದ ಸ್ವಾಮೀಜಿಯವರ 69 ನೇ ಹುಟ್ಟು ಹಬ್ಬದ
ಆಚರಣೆ ಕಾರ್ಯಕ್ರಮ ಇಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ, ಮಾಜಿ ಶಾಸಕರಾದ ಎಸ್ ಕೆ ಬಸವರಾಜನ್, ಉದ್ಯಮಿ ಕೆ ಸಿ ನಾಗರಾಜು, ವಿವಿಧ ಸ್ಥಳದಿಂದ ಆಗಮಿಸಿದ ಸಮಸ್ತ ಭಕ್ತಾದಿಗಳು ಹಾಗೂ
ಶ್ರೀ ಸದ್ಗುರು ಕಬೀರಾನಂದ ವಿದ್ಯಾಪೀಠದ ಕಾಲೇಜಿನ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯರು, ಬೋಧಕ -ಬೋಧಕೇತರ ಸಿಬ್ಬಂದಿ ಹಾಗೂ ಸಮಸ್ತ ವಿದ್ಯಾರ್ಥಿಗಳ ಬಳಗದವರು ಕಾರ್ಯಕ್ರಮದಲ್ಲಿ ಹಾಜರಿದ್ದರು..
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030