ಚೌಡಾಪುರಗ್ರಾಮಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ…!!!

ವರದಿ.ಡಿ.ಎಂ. ಈಶ್ವರಪ್ಪ ಸಿದ್ದಾಪುರ

*ದಿನಾಂಕ.1.2.2021. ಬಳ್ಳಾರಿ ಜಿಲ್ಲಾ ಕೂಡ್ಲಿಗಿ ತಾಲೂಕು ಚೌಡಾಪುರ*
ತಾಲೂಕಿನ ಚೌಡಾಪುರ ಗ್ರಾಮ ಪಂಚಾಯತಿಯಲ್ಲಿ ಈದಿನ ನಡೆದ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ (ಪರಿಶಿಷ್ಠಜಾತಿ ಮಹಿಳೆ) ಶ್ರೀಮತಿ ಮಹದೇವಕ್ಕ ಅಧ್ಯಕ್ಷರಾಗಿ ಉಪಾಧ್ಯಕ್ಷರಾಗಿ ಶ್ರೀಮತಿ ಲಕ್ಷ್ಮೀದೇವಿ (ಸಾಮಾನ್ಯ ಮಹಿಳೆ) ಇವರು ನೂತನವಾಗಿ ಅವಿರೋಧವಾಗಿ ಆಯ್ಕೆಯಾದರು.21(19) ಜನ ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು. ಚುನಾವಣೆ ಅಧಿಕಾರಿಗಳಾದ ನಾಗನಗೌಡ ಪಟೇಲ್ ರವರು ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು ಈಸಂದರ್ಭದಲ್ಲಿ ಕಾನಹೊಸಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳಾದ ಶ್ರೀಯುತ ನಾಗರಾಜ್ ರವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಪ್ರಶಾಂತ್. ಕಾರ್ಯದರ್ಶಿಗಳಾದ ಕೆ ನಾಗರಾಜ್ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *