ಡಿವೈಡರ್ ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ. ಬಸ್ಸಿನಲ್ಲಿದ್ದ 14 ಜನರಿಗೆ ಗಾಯ. ಗಂಭೀರ ಗಾಯ. ದಾವಣಗೆರೆ ಜಿಲ್ಲಾ ಆಸ್ಪತ್ರೆ ಗೆ ದಾಖಲು. ಉಳಿದವರಿಗೆ ಜಗಳೂರು ತಾಲೂಕಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ.
ಜಗಳೂರು ಪಟ್ಟಣದ ಕೆರೆ ಎರಿಯಮೇಲೆ ತಡ ರಾತ್ರಿ ಘಟನೆ.ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣ.
ಹೂವಿನಹಡಗಲಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ಸು.
ಬಹುತೇಕರು ಜಗಳೂರು ತಾಲೂಕಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದು ಮನೆಗಳಿಗೆ.
ಗಂಭೀರ ಗಾಯಗೊಂಡ ಇಬ್ಬರಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ.
ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030