ಬಿಸಿಎಮ್ ಇಲಾಖೆ ಜಿಲ್ಲಾ ಅಧಿಕಾರಿಯಾಗಿ
ಹೆಚ್ಚುವರಿ ಪ್ರಭಾರ ವಹಿಸಿಕೊಂಡ ಜಯಶ್ರೀ ಹೆಂಡೆಗಾರ
ಧಾರವಾಡ :ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಧಾರವಾಡ ತಾಲ್ಲೂಕಾ ಕಲ್ಯಾಣಾಧಿಕಾರಿ ಜಯಶ್ರೀ ಹೆಂಡೆಗಾರ ಅವರು ತಮ್ಮ ಹುದ್ದೆಯ ಕರ್ತವ್ಯದೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಹೆಚ್ಚುವರಿ ಪ್ರಭಾರವನ್ನು ಬುಧವಾರ ವಹಿಸಿಕೊಂಡಿದ್ದಾರೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030