ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ ಅಧ್ಯಕ್ಷತೆಯಲ್ಲಿ ಜರುಗಿದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಧಾರವಾಡ ಜಿಲ್ಲಾ ಪಂಚಾಯತ ಆಡಳಿತಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಹಿರಿಯ ಐಎಎಸ್ ಅಧಿಕಾರಿ ದೀಪಾ ಚೋಳನ ಅವರು ಇಂದು ಬೆಳಿಗ್ಗೆ ಡಿಸಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಯೋಜನೆ, ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆ ಜರುಗಿಸಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ., ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ವೇದಿಕೆಯಲ್ಲಿ ಇದ್ದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030