ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪ್ರವಾಸೋದ್ಯಮ ಸಚಿವರಾದ ಶ್ರೀಯುತ ಹೆಚ್ ಕೆ ಪಾಟೀಲ್ ರವರು ಬಾಗಲಕೋಟೆ ಜಿಲ್ಲೆಗೆ ಸಂಬಂದಿಸಿದ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ ಮಾನ್ಯ ಸಚಿವರನ್ನು ಬಾದಾಮಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು, ಈ ಸಮಯದಲ್ಲಿ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ R B ತಿಮ್ಮಾಪುರ ಅವರು, ಬಾಗಲಕೋಟೆ ಮತಕ್ಷೇತ್ರದ ಶಾಸಕರಾದ ಎಚ್ ವೈ ಮೇಟಿ, ಬಾಗಲಕೋಟೆ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಂಜನಮಠ ಅವರು ಹಾಗೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪಕ್ಷದ ಪ್ರಮುಖ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು…
ವರದಿ. ಕಲ್ಮೇಶ, ಬೀಳಗಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030