ಬಡವರ ಕಣ್ಣೀರಿಗೆ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ದಾರಿದೀಪ
ಹಾರೂಗೇರಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ವತಿಯಿಂದ ಹಾರೂಗೇರಿ ವಲಯದ ಸುಂದ್ರವ್ವ ಸೌದಿ ರವರಿಗೆ ವಾತ್ಸಲ್ಯ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ಕಟ್ಟಿಸಿಕೊಟ್ಟಿದ್ದು ಈ ಮನೆಯ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾ ನಿರ್ದೇಶಕರು ದೀಪ ಹಚ್ಚುವ ಮೂಲಕ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಿ ಶುಭ ಹಾರೈಸಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು… ಈ ಸಂದರ್ಭದಲ್ಲಿ ತಾಲ್ಲೂಕಿನ ಯೋಜನಾ ಧಿಕಾರಿಗಳು, ಪುರ ಸಭೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಗ್ರಾಮ ಪಂಚಾಯತಿಯ ಸದಸ್ಯರುಗಳು ಊರಿನ ಪ್ರಮುಖರು,ವಲಯದ ಮೇಲ್ವಿಚಾರಕರು,ಜ್ಞಾನ ವಿಕಾಸ ಸಮನ್ವಯಾಧಿಕಾರಿ, ಸೇವಾಪ್ರತಿನಿಧಿ ಗಳು ಉಪಸ್ಥಿತರಿದ್ದರು…
ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030