ಬೆಳ್ಳಗಟ್ಟ ಗ್ರಾಮಪಂಚಾಯಿತಿ ಆವರಣದಲ್ಲಿ ಪರಿಶೋಧನೆ ಕಾರ್ಯಕ್ರಮ ಜರುಗಿತು…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

*ದಿನಾಂಕ , 16.2.2021 ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಬೆಳಗಟ್ಟ ಗ್ರಾಮ*

ತಾಲೂಕಿನ ಬೆಳಗಟ್ಟ ಗ್ರಾಮ ಪಂಚಾಯತಿ ಕಾರ್ಯಾಲಯದ ಆವರಣದಲ್ಲಿ ಈ ದಿನ ಸಾಮಾಜಿಕ ಪರಿಶೋಧನೆ ಕಾರ್ಯಕ್ರಮ ಜರುಗಿತು 2020 -21 ನೇ ಸಾಲಿನ ನರೇಗಾ ಯೋಜನೆ ಕಾಮಗಾರಿ ಸಾಮಾಜಿಕ ಪರಿಶೋಧನೆ ಎರಡನೇ ಹಂತ ನಡೆಸಲಾಯಿತು ಹಾಗೂ 2018 19 ಮತ್ತು 2020 21 ನೇ ಸಾಲಿನ 14ನೇ ಹಣಕಾಸು ಯೋಜನೆ ಅಡಿಯ ಅನುದಾನ ಹಾಗೂ ಕ್ರಿಯಾ ಯೋಜನೆಯಂತೆ ನಿರ್ವಹಿಸಿದ ಕಾಮಗಾರಿಯನ್ನು ಸಭೆಯಲ್ಲಿ ಮಂಡಿಸಲಾಯಿತು ಈ ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಾಧಮ್ಮ. ತಾಲೂಕು ಸಂಯೋಜಕರಾದ ಶಾಮ್ ರವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಬಸವರಾಜುರವರು ಗ್ರಾಮ ಪಂಚಾಯಿತಿಯ ಸದಸ್ಯರು ಗ್ರಾಮ ಪಂಚಾಯಿತಿ ಸಿಬ್ಬಂದಿ ಊರಿನ ಪ್ರಮುಖರು ಸಾರ್ವಜನಿಕರು ಉಪಸ್ಥಿತರಿದ್ದರು..

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *