ಶ್ರೀರಂಗಪಟ್ಟಣ ದಸರಾಗೆ ಡಾ ಶಿವರಾಜ್ ಕುಮಾರ್ ಅವರಿಗೆ ಆಹ್ವಾನ…!!!

Listen to this article

ಶ್ರೀರಂಗಪಟ್ಟಣ ದಸರಾಗೆ ಡಾ ಶಿವರಾಜ್ ಕುಮಾರ್ ಅವರಿಗೆ ಆಹ್ವಾನ

ಶ್ರೀರಂಗಪಟ್ಟಣ ದಸರಾ ಅಕ್ಟೋಬರ್ 4 ರಿಂದ 7 ರವರೆಗೆ ನಡೆಯಲಿದ್ದು, ದಸರಾ ಕಾರ್ಯಕ್ರಮ ಉದ್ಘಾಟಿಸಲು ಖ್ಯಾತ ಚಲನಚಿತ್ರ ನಟ ಡಾ ಶಿವರಾಜ್ ಕುಮಾರ್ ಅವರನ್ನು ಇಂದು ಬೆಂಗಳೂರಿನಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಶಾಸಕ ಎ ಬಿ ರಮೇಶ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ ಕುಮಾರ ಹಾಗೂ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಆತ್ಮೀಯವಾಗಿ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend