ಯಡಿಯೂರಪ್ಪ ನೇತೃತ್ವದಲ್ಲಿ ರೂಪಾ ಶ್ರೀನಿವಾಸ ನಾಯಕ ಬಿಜೆಪಿ ಪಕ್ಷ ಸೇರ್ಪಡೆ
ರಾಯಚೂರು: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ರೂಪಾ ಶ್ರೀನಿವಾಸ ನಾಯಕ ಅವರು ಬಿಜೆಪಿ ಪಕ್ಷ ಸೇರ್ಪಡೆಗೊಂಡಿದ್ದಾರೆ.
ಸಂಡೂರು ವಿಧಾನಸಭಾ ಉಪಚುನಾವಣೆ ಕಣದಲ್ಲಿ ಪ್ರಚಾರ ಯಾತ್ರೆ ನಡೆಸಿದ ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ರೈತ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ರೂಪಾ ಶ್ರೀನಿವಾಸ ನಾಯಕ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷ ಸೇರಿದ್ದಾರೆ. ಹೋರಾಟ ನನ್ನ ರಕ್ತದ ಕಣ ಕಣದಲ್ಲಿ ಇದೆ. ರಾಜಕೀಯ
ಒಂದು ಬಾಗವಷ್ಟೇ ಎಂದು ರೈತ ಸಂಘದ ಪದಾಧಿಕಾ ರಿಗಳಿಗೆ ಪರೋ ಕ್ಷವಾಗಿ ಮನವರಿಕೆ ಮಾಡಿದ್ದಾರೆ. ಈ ಸಂದರ್ಭ ದಲ್ಲಿ ಮಾಜಿ ಸಚಿವ ಭೈರತಿ ಬಸವರಾಜ್, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು…
ವರದಿ. ಲಿಂಗರಾಜ್ ತಡಕಲ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030