ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ನೂತನ ಜಿಲ್ಲಾ ಸಂಘಟನ ಕಾರ್ಯದರ್ಶಿಯಾಗಿ ಸದ್ದಾಂ ಹುಸೇನ್ ನೇಮಕ…
ಮಾನವಿ:ಕರ್ನಾಟಕ ರಾಜ್ಯ ನದಾಫ್/ ಪಿಂಜಾರ ಸಂಘದ ಜಿಲ್ಲಾಧ್ಯಕ್ಷರಾದ ಮೌಲಸಾಬ್ ಗಣದಿನ್ನಿ ಇವರ ಆದೇಶದ ಮೇರೆಗೆ ಸದ್ದಾಂ ಹುಸೇನ್ ನದಾಫ್ ಇವರನ್ನು ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ಜಿಲ್ಲಾ ಸಂಘಟನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದರು …ಸಮಾಜದ ಸಂಘಟನೆಯ ಶಕ್ತಿಯನ್ನು ಹೆಚ್ಚಿಸಲು ತಾವು ಸಕ್ರಿಯವಾಗಿ ತೊಡಗಿಸಿಕೊಂಡು ತಮ್ಮ ಜವಬ್ದಾರಿಯಲ್ಲಿ ತಕ್ಷಣ ಕಾರ್ಯಪ್ರವೃತ್ತರಾಗಲು ತಿಳಿಸಲಾಗಿದೆ ಎಂದು ಜಿಲ್ಲಾದ್ಯಕ್ಷರು ಹೇಳಿದರು.
ನನ್ನನ್ನು ಕರ್ನಾಟಕ ರಾಜ್ಯ ನದಾಫ್ ಪಿಂಜಾರ ಸಂಘದ ಜಿಲ್ಲಾ ಸಂಘಟನ ಕಾರ್ಯದರ್ಶಿಯಾಗಿ ನೇಮಕ ಮಾಡಿದ ಹಾಗೂ ನನ್ನ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿಯನ್ನು ನೀಡಿದ ಸಂಘಟನೆಯ ಎಲ್ಲ ಹಿರಿಯರಿಗೆ ಹೃತ್ಪೂರ್ವಕ ವಂದನೆಗಳು ತಿಳಿಸುತ್ತಾ. ಸಂಘಟನೆಗೆ ಚ್ಯುತಿ ಬಾರದಂತೆ ತಮ್ಮ ನಂಬಿಕೆಗೆ ನ್ಯಾಯವನ್ನು ಒದಗಿಸಿ ಕೊಡುತ್ತೇನೆ.ನೀವು ವಹಿಸುರುವ ಜವಾಬ್ದಾರಿಯನ್ನು ನಿಷ್ಠೆಯಿಂದ ಕಾರ್ಯನಿರ್ವಾಸುತ್ತೇನೆಂದು ಜಿಲ್ಲಾ ಸಂಘಟನ ಕಾರ್ಯದರ್ಶಿ ಸದ್ದಾಂ ಹುಸೇನಿ ನದಾಫ್ ತಿಳಿಸಿದರು…
ವರದಿ. ಲಿಂಗರಾಜ್ ತಡಕಲ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030