ರಾಯಚೂರು
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವಕನಿಗೆ ಸರ್ಕಾರದ ವತಿಯಿಂದ ಪರಿಹಾರದ ಚೆಕ್ ವಿತರಣೆ
ಎರಡು ದಿನಗಳ ಹಿಂದೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬ್ಯಾಂಕ್ ಉದ್ಯೋಗಿ ಬಸವರಾಜ್ ಊರಾದ ಜಾಗೀರ್ ವೆಂಕಟಾಪುರ ಗ್ರಾಮಕ್ಕೆ ಇಂದು ಮಾನ್ಯ ಶಾಸಕರಾದ ಶ್ರೀ ಬಸನಗೌಡ ದದ್ದಲ್ ಹಾಗೂ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಮಾನ್ಯ ಶಾಸಕರು ಸರಕಾರದ ವತಿಯಿಂದ ಚೆಕ್ಕನ್ನು ಕುಟುಂಬದವರಿಗೆ ನೀಡಿದರು ಹಾಗೂ ಬಸವರಾಜ್ ಅವರ ಕುಟುಂಬದವರಿಗೆ ಧೈರ್ಯ ತುಂಬಿದರು ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯರಾದ ಶ್ರೀ ಸೋಮಶೇಖರ್ ಪಾಟೀಲ್ ಹರನಳ್ಳಿ ಹಾಗೂ ಗ್ರಾಮಸ್ಥರು ಪೋಲಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು…
ವರದಿ. ನಾಗರಾಜ್, ವಿ, ರಾಯಚೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030