ರಾಯಚೂರು
ಭಾರತ್ ಮಾಲ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಿಸಿದ ಸಂಸದರು…
ರಾಯಚೂರು-ಯಾದಗಿರಿ ಜಿಲ್ಲೆಗಳ ಮೂಲಕ ಹಾದು ಹೋಗಿರುವ ಭಾರತ ಮಾಲಾ ರಾಷ್ಟ್ರೀಯ ಹೆದ್ದಾರಿಯನ್ನು ಸಂಸದರಾದ ಜಿ ಕುಮಾರ ನಾಯಕರವರು ಖುದ್ದಾಗಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ರಸ್ತೆಗಳನ್ನು ಪರಿಶೀಲಿಸಿದ್ದರು ಮತ್ತು ಕಾಮಗಾರಿಯ ಗುಣಮಟ್ಟದ ಕುರಿತು ಮಾಹಿತಿ ಪಡೆದರು ಈ ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನ ನಿರ್ದೇಶಕರಾದ ಶ್ರೀ ಮಿಲಿದ್, ಯೋಗೀಶ್, ಮಂಜುನಾಥ್ ಸೇರಿದಂತೆ ಪ್ರಾಧಿಕಾರದ ಅಧಿಕಾರಿಗಳು ಹಾಜರಿದ್ದರು…
ವರದಿ. ನಾಗರಾಜ್, ವಿ, ರಾಯಚೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030