ಇಂದು ಸಂಡೂರು ಉಪಚುನಾವಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಬಂಡ್ರಿ ಗ್ರಾಮದಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಅನ್ನಪೂರ್ಣ ತುಕಾರಾಂ ಅವರ ಪರವಾಗಿ ಭರ್ಜರಿ ಮತಯಾಚನೆ ಮಾಡಲಾಯಿತು ಈ ಸಂದರ್ಭದಲ್ಲಿ ನಾಡಿನ ಜನಪ್ರಿಯ ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಸಂಸದರಾದ ಈ ತುಕಾರಾಮ್ ರವರು, ಮಾನ್ಯ ಸಹಕಾರ ಸಚಿವರಾದ ಕೆ. ಎನ್ ರಾಜಣ್ಣನವರು, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರು, ಮಾಜಿ ಸಚಿವರಾದ ನಾಗೇಂದ್ರರವರು, ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್ ನಾಯ್ಕರವರು, ಸೇರಿದಂತೆ ರಾಜ್ಯದ ನಾನಾ ಭಾಗದ ಶಾಸಕರು, ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು…
ವರದಿ..ಕಾಶಪ್ಪ ಸಂಡೂರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030