ಹೊಳಲ್ಕೆರೆ ತಾಲ್ಲೂಕಿನ ಆವಿನಹಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಬುಧವಾರ ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸೇರಿ ಸೇವೆಯಿಂದ ನಿವೃತ್ತಿ ಹೊಂದಿದ ಹಾಗೂ ಬೇರೆ ಶಾಲೆಗೆ ವರ್ಗಾವಣೆಯಾದ ಶಿಕ್ಷಕರಿಗೆ ಸನ್ಮಾನ ಮಾಡುವ ಮೂಲಕ ಗುರುವಂದನೆ ಸಲ್ಲಿಸಿದರು. ಅಲ್ಲದೇ ಹಳೆ ವಿದ್ಯಾರ್ಥಿಗಳು ಸಹ ಕಾರ್ಯಕ್ರಮದಲ್ಲಿ ಎಲ್ಲರು ಸೇರಿ ಸ್ನೇಹ ಸಮ್ಮಿಲನವಾದರು..
ಈ ವೇಳೆ ಶಾಲೆಯ ವಿದ್ಯಾರ್ಥಿಗಳು ಪೋಷಕರು ಶಾಲೆಯ ಶಿಕ್ಷಕರು ಊರಿನ ಮುಖಂಡರುಗಳು ಎಸ್ ಡಿ ಎಂ ಸಿ ಅದ್ಯಕ್ಷರು ಸದಸ್ಯರು, ಗ್ರಾಮಸ್ಥರು ಇದ್ದರು..
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030