ಜಿಲ್ಲಾ ಪದವಿದರ ಶಿಕ್ಷಕರ ಸಂಘದ ಜಿಲ್ಲಾ ಘಟಕ: ಎ.ಜಯಪ್ಪ ಅಧ್ಯಕ್ಷ
ಹೊಳಲ್ಕೆರೆ: ಈಚಘಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಎ.ಜಯಪ್ಪ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆ ಯಾಗಿದ್ದಾರೆ. ತಾಲ್ಲೂಕು ಘಟಕಗಳನ್ನು ಪುನರ್ ರಚಿಸಿ ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎ.ಜಯಪ್ಪ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಸ್.ವೈ.ಸೊರಟಿ ಹಾಗೂ ಪ್ರಧಾನ ಕಾರ್ಯದರ್ಶಿ ಎಚ್.ಆರ್.ಶಶಿಕುಮಾರ್ ತಿಳಿಸಿದ್ದಾರೆ.
ಪದವಿ ಹೊಂದಿರುವ ಜಿಲ್ಲೆಯ ಎಲ್ಲ ಪ್ರಾಥಮಿಕ ಶಾಲಾ ಶಿಕ್ಷಕರು ಅ. 30ರ ಒಳಗೆ ಇಇಡಿಎಸ್ ತಂತ್ರಾಂಶದಲ್ಲಿ ಮಾಹಿತಿ ಅಪ್‌ಲೋಡ್ ಮಾಡಬೇಕಿದ್ದು, ಪದವಿ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರ ದೊಂದಿಗೆ ಬಿಇಒ ಕಚೇರಿಗೆ ಭೇಟಿ ನೀಡಿ ಮಾಹಿತಿ ನೀಡಬೇಕು ಎಂದು ಜಯಪ್ಪ ಮನವಿ ಮಾಡಿದ್ದಾರೆ..
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030