ಹೊಳಲ್ಕೆರೆ ತಾಲ್ಲೂಕು ಬಿದರಕೆರೆ ಗ್ರಾಮ ಪಂಚಾಯತ್ 15ನೇ ಹಣಕಾಸು ಅನುದಾನದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಸರ್ಕಾರಿ ಕಿರಿಯ ಹಿರಿಯ ಪ್ರಾಥಮಿಕ ಪಾಠ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಅಧ್ಯಕ್ಷರಾದ ದಾನವೇಂದ್ರ ದಾನೇಶ್ ನೇತೃತ್ವದಲ್ಲಿ ಆ ವಾರ್ಡಿನ ಸದಸ್ಯರುಗಳ ಸಮುಖದಲ್ಲಿ ವಿತರಿಸಲಾಯಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮಧು ಕುಮಾರ್ ಗ್ರಾಮ ಪಂಚಾಯತಿಯ ಸಿಬ್ಬಂದಿಗಳು,ಎಲ್ಲಾ ಶಾಲೆಗಳ ಶಿಕ್ಷಕ ಶಿಕ್ಷಕಿಯರುಗಳು ಶಾಲೆಗಳ ಎಲ್ಲಾ ಮಕ್ಕಳು ಅಂಗನವಾಡಿ ಕಾರ್ಯಕರ್ತರುಗಳು ಹಾಗೂ ಗ್ರಾಮಸ್ಥರುಗಳು ಉಪಸ್ಥಿತರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030