ಹೊಳಲ್ಕೆರೆ ತಾಲೂಕು ವಿಕಲಚೇತನ ಸರ್ಕಾರಿ ನೌಕರ ಸಂಘದ ವತಿಯಿಂದ ವಿಕಲಚೇತನ ನೌಕರರ ವಿವಿಧ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕೆಂದು. ತಹಶಿಲ್ದಾರ್ ಬಿ ಬಿ ಫಾತಿಮಾ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಕಲಚೇತನ ಅಧ್ಯಕ್ಷರಾದ ಸುಧಾಕರ್ ಎಂ ಕೆ . ಜಿಲ್ಲಾ ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷರಾದ ಎ ಜಯಪ್ಪ ಮತ್ತು ಮಾಜಿ ಕಾರ್ಯದರ್ಶಿ ಮಂಜುನಾಥ. ಬಸಮ್ಮ ಶೇಕ್ರಪ್ಪ ರಾಜಪ್ಪ. ಮೂರ್ತಿ ನಾಯಕ್ ಲಿಂಗೇಶ್ ಮತ್ತು ಸಂಘದ ಪದಾಧಿಕಾರಿಗಳು ಹಾಜರಿದ್ದರು..
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030