ಹೊಳಲ್ಕೆರೆ ತಾಲ್ಲೂಕಿನ ಹೆಚ್ ಡಿ ಪುರ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಸುಮಿತ್ರಮ್ಮ ಅವರು ಗುರುವಾರ ಅವಿರೋಧವಾಗಿ ಆಯ್ಕೆಯಾದರು. ನೂತನ ಅಧ್ಯಕ್ಷರಿಗೆ ಉಪಾಧ್ಯಕ್ಷರಾದ ಸುಧಾ ಮಂಜುನಾಥ್, ಪಂಚಾಯತಿಯ ಸರ್ವ ಸದಸ್ಯರು ಹಾಗೂ ಸಿಬಂದಿಗಳು ಪುಪ್ಪ ಮಾಲೆ ಹಾಕುವ ಮೂಲಕ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಅಂಜಿನಪ್ಪ ಗ್ರಾಮದ ಮುಖಂಡರಾದ ಹೆಚ್ ಡಿ ರಂಗಯ್ಯ, ವಿಜಿ ಕುಮಾರ್, ಸೇರಿದಂತೆ ಇನ್ನು ಅನೇಕ ಗ್ರಾಮಸ್ಥರು ಇದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030