ಹೊಳಲ್ಕೆರೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ..!!!

ಬಿಜೆಪಿ ಕಾರ್ಯಕರ್ತರ ಸಂಭ್ರಮ..

ವರದಿ ನವೀನ್ ಅರಸನಘಟ್ಟ

ಹೊಳಲ್ಕೆರೆ : ದೇಶದ ರಾಜಧಾನಿ ದೇಹಲಿಯಲ್ಲಿ ಬಿಜೆಪಿ ಪಕ್ಷ ಭಾರಿ ಬಹುಮತಗಳಿಂದ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಹೊಳಲ್ಕೆರೆ ಬಿಜೆಪಿ ಪಕ್ಷದ ಕಾರ್ಯಕರ್ತರು ಪಟ್ಟಣದ ಗಣಪತಿ ಸರ್ಕಲ್ ನಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿಕೆ ಮಾಡಿ, ಪಟಾಕಿ ಸಿಡಿಸಿ ವಿಜಯೋತ್ಸವ ಅಚರಣೆ ಮಾಡಿದರು. ಪಟ್ಟಣ ಮಾಜಿ ಉಪಾಧ್ಯಕ್ಷ ಜಯಸಿಂಹ ಖಾಟ್ರೂತ್, ಬಿ.ಎಸ್.ವೇದಮೂರ್ತಿ, ತಾ.ಪಂ.ಮಾಜಿ ಸದಸ್ಯ ಲವಮಧು, ಲೋಕದೊಳಲು ಗ್ರಾ.ಪಂ.ಅಧ್ಯಕ್ಷ ಮಂಜುನಾಥ, ಪಟ್ಟಣ ಪಂಚಾಯ್ತಿ ಮಾಜಿ ಸದಸ್ಯ ಇಂದುಧರಮೂರ್ತಿ, ನಟರಾಜ್ ಗುಂಡೇರಿ, ನಗರಘಟಕದ ಮಾಜಿ ಅಧ್ಯಕ್ಷ ರುದ್ರಮುನಿ ಸೇರಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು….

Leave a Reply

Your email address will not be published. Required fields are marked *