ಮೌಡ್ಯತೆಯಿಂದ ವಿಜ್ಞಾನದೆಡೆಗೆ ನಡೆಯಿರಿ.
ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಸರ್ಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಜನತಾ ಕಾಲೋನಿಯಲ್ಲಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಮಕ್ಕಳಿಂದ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಲಾಯಿತು.
ವಿಜ್ಞಾನ ಶಿಕ್ಷಕಿ ಶಶಿಕಲಾ ಪ್ರತಿಜ್ಞಾವಿಧಿ ಬೋಧಿಸಿದರು.
ಶಿಕ್ಷಕ ಎನ್ ಗುರುಸ್ವಾಮಿ ರಸ ಪ್ರಶ್ನೆ ಕಾರ್ಯಕ್ರಮವನ್ನು ನಡೆಸಿದರು.
ಹಿರಿಯ ಶಿಕ್ಷಕರಾದ ಡಿಕ್ಕಿ ಮಾಧವರಾಯ ಮತ್ತು ಆರ್ ಎಸ್ ಸುಶೀಲ ರಾಷ್ಟ್ರೀಯ ವಿಜ್ಞಾನದ ದಿನದ ಕುರಿತು ಮಕ್ಕಳಿಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಶಿಕ್ಷಕಿ ಗಂಗಮ್ಮ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಮಂಜಮ್ಮ ,ರೇಖಾ ಪುಷ್ಪ,
ಅರುಣ್ ಕುಮಾರ್ ಭಾಗವಹಿಸಿದ್ದರು..
ವರದಿ, ನವೀನ್ ಅರಿಸನಘಟ್ಟ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030