ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮುಖ್ಯಾಧಿಕಾರಿ ಸಾವು…!!!

Listen to this article

ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮುಖ್ಯಾಧಿಕಾರಿ ಸಾವು

ಹೊಸದುರ್ಗ:ಪುರಸಭೆಯ ಮುಖ್ಯಾಧಿಕಾರಿಯಾಗಿದ್ದ ತಿಮ್ಮರಾಜು ಅನಾರೋಗ್ಯದಿಂದ ಏಪ್ರಿಲ್. 26 ಶೆನಿವಾರ ದಂದು ನಿಧನರಾಗಿದ್ದಾರೆ. ಇದೇ ಏಪ್ರಿಲ್22 ರಂದು ನಡೆದ ಲೋಕಾಯುಕ್ತ ದಾಳಿ ವೇಳೆ ಅವರನ್ನು ಬಂಧಿಸಲಾಗಿತ್ತು. ಹೊಸದುರ್ಗ ಪುರಸಭೆ ಮುಖ್ಯಾಧಿಕಾರಿ ತಿಮ್ಮರಾಜು ಇ-ಖಾತೆ ಮಾಡಿಕೊಡಲು ಎನ್. ಶಂಕರಪ್ಪ ಅವರಿಗೆ 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 25 ಸಾವಿರ ರೂ. ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು. ವಿಚಾರಣಾಧೀನ ಕೈದಿಯಾಗಿದ್ದ ಇವರು ಅನಾರೋಗ್ಯದಿಂದ ನಿಧನರಾಗಿದ್ದಾರೆ…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend