ಉಜ್ಜಿನಿ ಗ್ರಾಮದಲ್ಲಿ ಸಾರ್ವಜನಿಕರಿಗೆ ವಿತರಿಸುವ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದ ಕೊಟ್ಟೂರ್ ತಶೀಲ್ದಾರ್ ತಂಡ…!!

Listen to this article

ದಿನಾಂಕ: 30-09-2022 ರಂದು ಕೊಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಜ್ಜಿನಿ ಗ್ರಾಮದಲ್ಲಿ ಮಾನ್ಯ ಡಿ ಎಸ್ ಪಿ ಕೂಡ್ಲಿಗಿ ರವರ ಮಾರ್ಗದರ್ಶನದಲ್ಲಿ ಮಾನ್ಯ ತಹಶೀಲ್ದಾರರು ಕೊಟ್ಟೂರು ಮತ್ತು ಆಹಾರ ನಿರೀಕ್ಷಕರು ಹಾಗೂ ಪೊಲೀಸ್ ಉಪ-ನಿರೀಕ್ಷಕರು(ತನಿಖೆ)ರವರ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆಯಲ್ಲಿ ದಾಳಿ ಮಾಡಿ ಸಾರ್ವಜನಿಕರಿಗೆ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 61 ಕ್ವಿಂಟಾಲ್ ಅಕ್ಕಿ ಚೀಲ(ಅಂದಾಜು ಬೆಲೆ ರೂ.1,30,998/-)ಗಳನ್ನು ವಶಪಡಿಸಿಕೊಂಡಿರುತ್ತಾರೆ. ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ. ಸದರಿ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿರವರನ್ನು ಪ್ರಶಂಸಿಸಲಾಯಿತು..

ವರದಿ. ಎಚ್ಚರಿಕೆ ಕನ್ನಡ ನ್ಯೂಸ್ ವರದಿಗಾರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend