ನವರಾತ್ರಿಯ ಐದನೇ ದಿನದ ಶುಭಾಶಯಗಳು…!!!

Listen to this article

ನವರಾತ್ರಿಯ ಐದನೇ ದಿನದ ಶುಭಾಶಯಗಳು

🌼🔱 ಸ್ಕಂದಮಾತಾ 🌼🔱

ಸಿಂಹಾಸನಗತಾ ನಿತ್ಯಂ ಪದ್ಮಾಶ್ರಿತಕರದ್ವಯಾ |
ಶುಭದಾಸ್ತು ಸದಾ ದೇವೀ ಸ್ಕಂದಮಾತಾ ಯಶಸ್ವಿನೀ||

ನವರಾತ್ರಿಯ ಐದನೇ ದಿನದಂದು ದುರ್ಗೆಯ ಐದನೇ ಅವತಾರವಾಗಿರುವ ಸ್ಕಂದ ಮಾತೆಯನ್ನು ಪೂಜಿಸಲಾಗುತ್ತದೆ. ಸ್ಕಂದ ಎಂದರೆ ಕಾರ್ತಿಕೇಯ ಅಥವಾ ಮುರುಗನ್‌. ಕಾರ್ತಿಕೇಯನ ತಾಯಿಯೇ ಸ್ಕಂದ ಮಾತೆ. ಕಾರ್ತಿಕೇಯನನ್ನು ತನ್ನ ತೊಡೆಯ ಮೇಲೆ ಕೂರಿಸಿರುವ ರೂಪದಲ್ಲಿ ಈ ದೇವಿಯು ಕಾಣಿಸಿಕೊಳ್ಳುತ್ತಾಳೆ
💥💥💥💥💥💥💥💥💥💥💥

ತಾಯಿ ಸರ್ವರಿಗೂ ಸನ್ಮಂಗಲವನ್ನೇ ಅನುಗ್ರಹಿಸಲಿ 🙌🔱💥

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend