ನವರಾತ್ರಿಯ ಆರನೇ ದಿನ ಕಾತ್ಯಾಯಿನಿಯನ್ನು ಆರಾಧಿಸಲಾಗುತ್ತದೆ…!!!

Listen to this article

🔱🌺 ಷಷ್ಠಮಮಂ ಕಾತ್ಯಾಯಿನಿ🔱🌺

ಚಂದ್ರಹಾಸೋಜ್ಜ್ವಲಕರಾ ಶಾರ್ದೂಲವರವಾಹನಾ |
ಕಾತ್ಯಾಯನೀ ಶುಭಂ ದದ್ಯಾದ್ದೇವೀ ದಾನವಘಾತಿನೀ ||

ನವರಾತ್ರಿಯ ಆರನೇ ದಿನ ಕಾತ್ಯಾಯಿನಿಯನ್ನು ಆರಾಧಿಸಲಾಗುತ್ತದೆ. ಒಮ್ಮೆ ಕಾತ್ಯಾಯನ್‌ ಎನ್ನುವ ಋಷಿಯು ಪಾರ್ವತಿ ದೇವಿಯಂತಹ ಮಗಳನ್ನು ಪಡೆಯಬೇಕು ಎಂದು ಆಶಿಸಿ ಭಕ್ತಿಯಿಂದ ತಪಸ್ಸನ್ನು ಮಾಡುತ್ತಾನೆ. ಋಷಿಯ ಭಕ್ತಿಗೆ ಮೆಚ್ಚಿದ ದುರ್ಗಾ ಮಾತೆಯು ಆಶೀರ್ವಾದ ಮಾಡುತ್ತಾಳೆ. ಅಂತೆಯೇ ಮಗಳು ಹುಟ್ಟಿದ ಮೇಲೆ ಕಾತ್ಯಾಯಿನಿ ಎಂದು ಹೆಸರಿಟ್ಟರು. ಕಾತ್ಯಾಯಿನಿಯು ದೊಡ್ಡವಳಾದ ನಂತರ ತನ್ನ ಹತ್ತು ಕೈಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ದುಷ್ಕೃತ್ಯ ಎಸಗುವ ರಾಕ್ಷಸರ ನಾಶ ಮಾಡಲು ಜಗತ್ತನ್ನು ಸುತ್ತಲು ಪ್ರಾರಂಭಿಸಿದಳು. ದುಷ್ಟ ರಾಕ್ಷಸರ ಸಂಹಾರಕ್ಕಾಗಿ ದುರ್ಗಾದೇವಿಯು ಅವತರಿಸಿ ಬಂದಳು ಎಂದು ಹೇಳಲಾಗುತ್ತದೆ.

🌼🌼🌼🌼🌼🌼🌼🌼🌼🌼

🙌🔱🌺🌼 ತಾಯಿಯ ಶುಭಾರ್ಶಿವಾದ ಸದಾ ತಮ್ಮಮೇಲಿರಲಿ🙌🔱🌺🌼

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend