ಎರಡನೇ ಹಂತದ ರ‌್ಯಾಂಡಮೈಸೇಷನ್ ಕುರಿತು ರಾಜಕೀಯ ಪಕ್ಷಗಳಿಗೆ ಮಾಹಿತಿ…!!!

Listen to this article

ಎರಡನೇ ಹಂತದ ರ‌್ಯಾಂಡಮೈಸೇಷನ್ ಕುರಿತು ರಾಜಕೀಯ ಪಕ್ಷಗಳಿಗೆ ಮಾಹಿತಿ

ಗುಲಬರ್ಗಾ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ದೀಪನ್‍ಕರ್ ಸಿನ್ಹಾ ಅಧ್ಯಕ್ಷತೆಯಲ್ಲಿ ಎರಡನೇ ಹಂತದ ಇ.ವಿ.ಎಂ ಮತ್ತು ವಿ.ವಿ.ಪ್ಯಾಟ್ ರ‌್ಯಾಂಡಮೈಸೇಷನ್ ಪ್ರಕ್ರಿಯೆ ಸಂಬಂಧ ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರ, ಸಹಾಯಕ ಚುನಾವಣಾಧಿಕಾರಿಗಳ ಸಭೆ ನಡೆಯಿತು.

ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಎರಡನೇ ಹಂತದ ಇ.ವಿ.ಎಂ ಮತ್ತು ವಿ.ವಿ.ಪ್ಯಾಟ್ ವಿಧಾನಸಭಾ ಕ್ಷೇತ್ರವಾರು ಹಂಚಿಕೆ ಕುರಿತು
ರಾಜಕೀಯ ಪಕ್ಷಗಳಿಗೆ, ಅಭ್ಯರ್ಥಿ ಹಾಗೂ ಅವರ ಏಜೆಂಟರಿಗೆ ಮಾಹಿತಿ ನೀಡಲಾಯಿತು.

ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು, ರಾಜಕೀಯ ಪಕ್ಷಗಳ‌ ಮುಖಂಡರು ಭಾಗವಹಿಸಿದ್ದರು…

ವರದಿ. ಬಸವರಾಜ್ ಹಿರೇಮಠ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend