ಕಾನಹೋಸಹಳ್ಳಿ ಪೊಲೀಸ್ ಠಾಣೆಯಲ್ಲಿ ಬಸವೇಶ್ವರ ಜಯಂತಿ ಆಚರಣೆ…!!!

Listen to this article

*ದಿನಾಂಕ. 14 .5 .2021 ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ*

*ತಾಲೂಕಿನ ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಶ್ರೀ ಬಸವೇಶ್ವರ ಜಯಂತಿಯನ್ನು ಆಚರಿಸಲಾಯಿತು.*

ಕಾನಹೊಸಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ತಿಮ್ಮಣ್ಣ ಚಾಮನೂರ್ ರವರ ನೇತೃತ್ವದಲ್ಲಿ ಪೊಲೀಸ್ ಠಾಣೆ ಸಿಬ್ಬಂದಿಗಳೊಂದಿಗೆ ಶ್ರೀ ಬಸವೇಶ್ವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪೋಲಿಸ್ ಸಿಬ್ಬಂದಿಗಳಾದ, ಶಿವಾನಂದ, ಕಲ್ಲೇಶ್, ಮಹಂತೇಶ್, ಚನ್ನಪ್ಪ, ಶ್ರೀಮತಿ ಪ್ರೇಮಲತಾ, ಉಪಸ್ಥಿತರಿದ್ದರು.

*ಡಿ ಎಂ ಈಶ್ವರಪ್ಪ ಸಿದ್ದಾಪುರ*

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend