ಲಾಕ್ ಡೌನ್”ನಿಯಮವನ್ನು ಗಾಳಿಗೆ ತೂರಿದ ಸಾರ್ವಜನಿಕರು…!!!

Listen to this article

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದಲ್ಲಿ ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ನಡೆಯುವ ವಾರದ ಸಂತೆಯನ್ನು ರದ್ದುಪಡಿಸಲಾಗಿತ್ತು. ಆದರೂ ಸೋಮವಾರ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಸಾಮಾಜಿಕ ಅಂತರವಿಲ್ಲದೆ ತರಕಾರಿ ಕೊಳ್ಳಲು ಜನರು ಮುಗಿ ಬಿದ್ದಿದ್ದರು.

ಬೆಳಿಗ್ಗೆಯಿಂದಲೇ ಬಹುತೇಕ ವ್ಯಾಪಾರಸ್ಥರು ಬಸ್ ನಿಲ್ದಾಣದ ಆವರಣ ಸೇರಿದಂತೆ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಪಟ್ಟಣ ಹಾಗೂ ತಾಲೂಕಿನ ನಾನಾ ಗ್ರಾಮಗಳಿಂದ ಬಂದಿದ್ದ ಜನರು ತರಕಾರಿ ಕೊಳ್ಳಲು ಮುಗಿಬಿದ್ದರು. ತರಕಾರಿ ಕೊಳ್ಳುವ ಆತುರದಲ್ಲಿ ಮಾಸ್ಯೆಗಳನ್ನು ಹಾಕಿಕೊಳ್ಳದೆ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಗುಂಪು
ಗುಂಪಾಗಿ ನಿಂತಿರುವ ದೃಶ್ಯ..

ವರದಿ ಕೆ ಎಸ್ ವೀರೇಶ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend