ಕಾನಹೋಸಹಳ್ಳಿಯ ಕುಲುಮೆಹಟ್ಟಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ರವಿ, ಡಿ, ಚನ್ನಣ್ಣ ನವರ್ ಹುಟ್ಟುಹಬ್ಬದ ಆಚರಣೆ…!!!

Listen to this article

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಳ್ಳಿ ಹೋಬಳಿಯ ಹೊಸಹಳ್ಳಿ ಕುಲುಮೆ ಹಟ್ಟಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಹುಟ್ಟುಹಬ್ಬದ ಅಂಗವಾಗಿ ಶಾಲಾ ಮಕ್ಕಳಿಂದ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿಶಾಲಾ ಮಕ್ಕಳಿಗೆ ಪೆನ್ನು ಮತ್ತು ಪುಸ್ತಕವನ್ನು ವಿತರಿಸಲಾಯಿತು.


ಇದೇ ಸಂದರ್ಭದಲ್ಲಿ ಹೊಸಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ತಿಮ್ಮಣ್ಣ ಚಾಮನೂರು.ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಕಾರ್ಯದರ್ಶಿ ಕುಲುಮೆ ಹಟ್ಟಿ ವೆಂಕಟೇಶ್. ಗ್ರಾಮ ಪಂಚಾಯತಿ ಸದಸ್ಯರಾದ ನೇತ್ರಮ್ಮ ಮಂಜುನಾಥ್. ಶಿವಕುಮಾರ್. ಶಾಲೆಯ ಮುಖ್ಯೋಪಾಧ್ಯಾಯರಾದ ಜಿಲಾನ್ ಭಾಷಾ. ಮಂಗಳ ಗೌರಿ. ಸರೋಜಮ್ಮ. ಹೇಮಲತಾ.
ಗ್ರಾಮದ ಮುಖಂಡರಾದ ಪ್ರಕಾಶ್.ವೀರೇಶ್ ಅಮಲಾಪುರದ ಅಂಜಿನಪ್ಪ.ಸಂತೋಷ್.ತಿಪ್ಪೇಶ್. ರಾಕೇಶ್. ಇತರರು ಸೇರಿ ಉಪಸ್ಥಿತರಿದ್ದರು..

ವರದಿ. ವಿರೇಶ್. ಕೆ. ಕಾನಹೋಸಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend