ಬಳ್ಳಾರಿ ಲೋಕಸಭಾ ಅಭ್ಯರ್ಥಿ ಪರವಾಗಿ, ಹಾಲಿ ಆಡಳಿತ ಸರಕಾರದ, ಮುಖ್ಯಮಂತ್ರಿ,ಹಾಗೂ ಉಪಮುಖ್ಯಮಂತ್ರಿಗಳು, ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಆಗಮನ…!!!

Listen to this article

ಅಖಂಡ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀಯುತ ಈ ತುಕಾರಾಂ ರವರ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು ಶ್ರೀಯುತ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಹಾಗೂ ಸನ್ಮಾನ್ಯ ಶ್ರೀಯುತ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರು ಮತ್ತು ವಿಜಯನಗರ ಜಿಲ್ಲೆಯ ವಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀಯುತ ಜಮೀರ್ ಅಹ್ಮದ್ ಖಾನ್ ರವರು ಹಾಗೂ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾದ,

ಸನ್ಮಾನ್ಯ ಶ್ರೀಯುತ ಬಿ.ನಾಗೇಂದ್ರ ರವರು,ಅಖಂಡ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಮತ್ತು ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ದಿನಾಂಕ – 29/04/2024 ರಂದು ಸೋಮವಾರ ಸಮಯ 11.00 AM ಗೆ ಕೂಡ್ಲಿಗಿ ಪಟ್ಟಣಕ್ಕೆ ಆಗಮಿಸುತ್ತಿದ್ದು, ಕಾಂಗ್ರೆಸ್ ಪಕ್ಷದ ಶಾಸಕರಾದ ಡಾ. ಏನ್ ಟಿ ಶ್ರೀನಿವಾಸ್ ರವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಪೂರ್ವಭಾವಿ ಸಭೆಯನ್ನು ಕೈಗೊಳ್ಳಲಾಯಿತು…

ವರದಿ. ಬಸವರಾಜ್. ಎಂ. ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend